ಎಟಿಎಂ ಬಳಕೆದಾರರು ತಮ್ಮ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್‍ನಿಂದ ಉಚಿತ ಮಿತಿಗಿಂತಲೂ ಹೆಚ್ಚು ಬಾರಿ ವಹಿವಾಟು ನಡೆಸಿದ್ದಲ್ಲಿ ಹೆಚ್ಚು ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಆರ್‌ಬಿಐ ಮಾರ್ಗಸೂಚಿಯ ಪ್ರಕಾರ ಆಕ್ಸಿಸ್ ಬ್ಯಾಂಕ್ ಹಾಗೂ ಇತರ ಬ್ಯಾಂಕ್‍ಗಳ ಉಚಿತ ಮಿತಿಗಿಂತ ಹೆಚ್ಚಿನ ವಹಿವಾಟಿನ ಶುಲ್ಕ 21 ರೂ. ಪ್ಲಸ್ ಜಿಎಸ್‍ಟಿ ಇರಲಿದೆ. ಈ ಹಿಂದೆ 20 ರೂ. ಇದ್ದ ಶುಲ್ಕ 21 ರೂ.ಗೆ ಏರಿಕೆಯಾಗಲಿದೆ.
ಹೊಸ ನಿಯಮ 2022 ರ ಜನವರಿ 1 ರಿಂದ ಜಾರಿಗೆ ಬರಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ತಿಳಿಸಿದೆ.
ಆರ್‌ಬಿಐ ಜೂನ್‍ನಲ್ಲಿ ಮಾಸಿಕ ಮಿತಿಯನ್ನು ಮೀರಿದ ವಹಿವಾಟಿನ ಶುಲ್ಕವನ್ನು ಹೆಚ್ಚಳ ಗೊಳಿಸುವುದಾಗಿ ಘೋಷಿಸಿತ್ತು.
ಆರ್‌ಬಿಐ ಈ ಹಿಂದೆ ಹೊರಡಿಸಿದ ಸುತ್ತೋಲೆಯಲ್ಲಿ ಗ್ರಾಹಕರ ತಿಂಗಳಿನ ವಹಿವಾಟಿನ ಮಿತಿ ಹೆಚ್ಚಿದ್ದಲ್ಲಿ ಮುಂದಿನ ವಹಿವಾಟಿಗೆ 21 ರೂ. ಶುಲ್ಕವನ್ನು ವಿಧಿಸುವ ಬಗ್ಗೆ ತಿಳಿಸಿತ್ತು. ಈ ಹೊಸ ದರದ ಬದಲಾವಣೆ ಜನವರಿ 1 ರಿಂದ ಜಾರಿಗೆ ಬರಲಿದೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ