ಶನಿವಾರ ಮಧ್ಯಾಹ್ನ ನಿಧನರಾದ ಕನ್ನಡ ಚಿತ್ರರಂಗದ ಹಿರಿಯ ನಟ ಶರಪಂಜರ ಶಿವರಾಂ ಅಂತ್ಯಕ್ರಿಯೆ ಭಾನುವಾರ ಬನಶಂಕರಿ ಚಿತಾಗಾರದಲ್ಲಿ ನೆರವೇರಿತು.
ನಟ ಶಿವರಾಂ ಪಾರ್ಥೀವ ಶರೀರವನ್ನು ಇಂದು ಬೆಳಿಗ್ಗೆ ರವೀಂದ್ರ ಕಲಾಕ್ಷೇತ್ರದಿಂದ ತ್ಯಾಗರಾಜ ನಗರದಲ್ಲಿನ ಶಿವರಾಂ ಮನೆಗೆ ತರಲಾಗಿತ್ತು .
ಇಲ್ಲಿ ಕುಟುಂಬಸ್ಥರು ಬ್ರಾಹ್ಮಣದ ಯಜುರ್ವೇದ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳ ಕಾರ್ಯಗಳನ್ನು ನೆರವೇರಿಸಿದರು.
ನಂತರ ಬನಶಂಕರಿ ಚಿತಾಗಾರದಲ್ಲಿ ಪೊಲೀಸರ ಸಕಾ೯ರಿ ಗೌರವದೊಂದಿಗೆ ಅಂತ್ಯಕ್ರಿಯೆಯನ್ನು ಮಾಡಲಾಯಿತು.
ಅಂತ್ಯಕ್ರಿಯೆಯಲ್ಲಿ ಚಿತ್ರರಂಗದ ಗಣ್ಯಾತಿಗಣ್ಯರು ಮತ್ತು ರಾಜಕಾರಣಿಗಳು ಸೇರಿದಂತೆ ಅಪಾರ ಅಭಿಮಾನಿಗಳು ಭಾಗವಹಿಸಿದ್ದರು.
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
More Stories
ಬಿಗ್ ಬಾಸ್ ತೆಲುಗು ಗೆದ್ದ ಮೈಸೂರಿನ ನಿಖಿಲ್ ಮಳಿಯಕ್ಕಲ್
ವಿಶ್ವದಾಖಲೆ ತಬಲಾ ವಾದಕ ಉಸ್ತಾದ್ ಜಾಕಿರ್ ಹುಸೇನ್ ವಿಧಿವಶ
ಕಾಲ್ತುಳಿತದಲ್ಲಿ ಮಹಿಳೆ ಸಾವು: ನಟ ಅಲ್ಲು ಅರ್ಜುನ್ ಬಂಧನ