ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಕನಸಿನ ಯೋಜನೆ ‘ಗಂಧದ ಗುಡಿ’ಯ ಟೀಸರ್ ಬಿಡುಗಡೆಯಾಗಿದೆ.
ಗಂಧದಗುಡಿ” ವೈಲ್ಡ್ ಡಾಕ್ಯುಮೆಂಟರಿಯನ್ನು ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ತಮ್ಮ ಪಿಆರ್ ಕೆ ಆಡಿಯೋನಲ್ಲಿ ಬಿಡುಗಡೆ ಮಾಡಿದ್ದಾರೆ.
ಅಪ್ಪು ತಾಯಿ ಪಾರ್ವತಮ್ಮ ರಾಜ್‌ಕುಮಾರ್ ಜನ್ಮದಿನದಂದು ಟೀಸರ್ ರಿಲೀಸ್ ಆಗಿದೆ.
ನವೆಂಬರ್ 1 ರಂದು ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ ಪುನೀತ್ ಅವರ ಅಕಾಲಿಕ ಮರಣದಿಂದಾಗಿ ಬಿಡುಗಡೆ ಮುಂದೂಡಲಾಗಿತ್ತು.
ಅದ್ಭುತ ಸ್ಥಳಗಳಿಗೆ ಭೇಟಿ ನೀಡಿರುವ ಅಪ್ಪು, ಸಾಕಷ್ಟು ಅಪಾಯಕಾರಿ ಸ್ಟಂಟ್ಗಳನ್ನು ಕೂಡ ಈ ವೀಡಿಯೋನಲ್ಲಿ ಅದ್ಭುತವಾಗಿ ಮಾಡಿದ್ದಾರೆ.
ಪಾಲ್ಸ್ ತುತ್ತ ತುದಿಯಲ್ಲಿ ನಿಂತು ಗಂಧದಗುಡಿಯ ಸೌಂದರ್ಯವನ್ನು ಸವಿಯುತ್ತಿದ್ದಾರೆ.
ಅಪ್ಪುವನ್ನು ದೊಡ್ಡ ಪರದೆ ಮೇಲೆ ಸಂಪೂರ್ಣವಾಗಿ ನೋಡಿ ಕಣ್ತುಂಬಿಕೊಳ್ಳಲು ಅಭಿಮಾನಿಗಳು 2022 ರವರಗೆ ಕಾಯಲೇ ಬೇಕಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್