ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ‘ವಿಕ್ರಾಂತ್ ರೋಣ’ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಆಗಿದೆ.
2022ರ ಫೆಬ್ರವರಿ 24 ನೇ ರಂದು ಚಿತ್ರ ರಿಲೀಸ್ ಆಗಲಿದೆ ಎಂದು ಸುದೀಪ್ ತಮ್ಮ ಟ್ವೀಟರ್ ಖಾತೆಯಲ್ಲಿ ತಿಳಿಸಿದ್ದಾರೆ.
ಅನೂಪ್ ಭಂಡಾರಿ ನಿರ್ದೇಶನದ ಜಾಕ್ ಮಂಜು ನಿರ್ಮಾಣದ ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ ವಿಕ್ರಾಂತ್ ರೋಣ.. 3D ಟೆಕ್ನಾಲಜಿಯಲ್ಲಿ ಸಿನಿಮಾ ಮೂಡಿಬರುತ್ತಿದೆ
ಕಿಚ್ಚ ಸುದೀಪ್ ಜೊತೆಗೆ ನಿರೂಪ್ ಭಂಡಾರಿ, ನೀತಾ ಅಶೋಕ್ ಹಾಗೂ ಜಾಕ್ಲ್ವೀನ್ ಫರ್ನಾಂಡಿಸ್ ಕಾಣಿಸಿಕೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು