ಬೆಂಗಳೂರಿನ ಟ್ರಾಫಿಕ್ ಪೊಲೀಸ್ ಕಮೀಷನರ್ ಬಿ.ಆರ್ ರವಿಕಾಂತೇಗೌಡ ನಿವಾಸದಲ್ಲಿ ಕಳ್ಳತನ ನಡೆದ ಘಟನೆಯ ದೂರು ದಾಖಲಾಗಿದೆ.
ಈ ಕುರಿತು ಸಂಜಯ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ತನಿಖೆ ಮಾಡಲಾಗುತ್ತದೆ.
ರವಿಕಾಂತೇಗೌಡ ಮನೆಯಲ್ಲಿನ ಮೊಬೈಲ್ ಸೇರಿದಂತೆ ಇನ್ನಿತರ ವಸ್ತುಗಳು ನಾಪತ್ತೆಯಾಗಿವೆ.
ಕಮೀಷನರ್ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಕೆಲಸದಾಕೆಯೇ ಕಳ್ಳತನ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಕಳ್ಳತನ ನಡೆದ ಬಳಿಕ ಮಹಿಳೆ ನಾಪತ್ತೆಯಾಗಿದ್ದಾಳೆ , ಮಹಿಳೆ ವಿರುದ್ಧ ದೂರು ದಾಖಲಿಸಲಾಗಿದೆ. ಸದ್ಯ ಸಂಜಯನಗರ ಪೊಲೀಸರು ದೂರು ಪರಿಶೀಲಿಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ