November 16, 2024

Newsnap Kannada

The World at your finger tips!

bc19d91b a015 406b a521 a06b65f46356

ಪ್ರೀತಿಸಿ ಮದುವೆಯಾದ ಟೆಕ್ಕಿ ಗಂಡನ ಕಿರುಕುಳ ಸಹಿಸದೇ ಆತ್ಮಹತ್ಯೆಗೆ ಶರಣು

Spread the love

ಗಂಡನ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಆತ್ಮಹತ್ಯೆ ಮಾಡಿಕೊಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯ ವೀರಣ್ಣ ಪಾಳ್ಯದಲ್ಲಿ ನಡೆದಿದೆ.

ಸಂಗೀತಾ (26) ನೇಣಿಗೆ ಶರಣಾದ ಗೃಹಿಣಿ. ಗಂಡ ವಿನಯ್ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ

ಆತ್ಮಹತ್ಯೆಗೂ ಮುನ್ನ ಸಂಗೀತಾ ಡೆತ್ ನೋಟ್ ಬರೆದಿಟ್ಟಿರುವ ಈಕೆ
ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.

ದಂಪತಿಗಳಿಬ್ಬರು, ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಅಮೃತಹಳ್ಳಿ ಪೊಲೀಸರು ಪತಿ ವಿನಯ್​​ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!