ಶಿಕ್ಷಕನ ಮೇಲೆ ಹಲ್ಲೆಗೈದು ವಿದ್ಯಾರ್ಥಿಗಳು ಪುಂಡತನ ಮೆರೆದ ಘಟನೆಯೊಂದು ದಾವಣಗೆರೆಯಲ್ಲಿ ನಡೆದಿದೆ.
ಶ್ರೀನಿವಾಸ್ ಗೌಡ ಪಾಠ ಮಾಡಲೆಂದು ತರಗತಿಗೆ ಬಂದಿದ್ದಾರೆ. ಆದರೆ ಶಿಕ್ಷಕ ಪಾಠ ಮಾಡುತ್ತಿರುವುದನ್ನು ಕೇಳಿಸಿಕೊಳ್ಳದ ನಾಲ್ಕೈದು ವಿದ್ಯಾರ್ಥಿಗಳು ಅಮಾನವೀಯವಾಗಿ ವರ್ತಿಸಿದ್ದಾರೆ.
ವಿದ್ಯಾರ್ಥಿಗಳ ಪುಂಡತನವನ್ನು ಉಳಿದ ವಿದ್ಯಾರ್ಥಿಗಳು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ
ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಈ ವಿಡಿಯೋ ನೋಡಿದ ಸಾರ್ವಜನಿಕರು ವಿದ್ಯಾರ್ಥಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕೂಡಲೇ ಇವರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ