ನಾಲ್ಕೂವರೆ ತಿಂಗಳ ಅಧಿಕಾರ ನಡೆಸಿರುವ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸ್ಥಾನದಿಂದ ಕೆಳಗಿಳಿಯುತ್ತಾರೆಯೇ ಎಂಬ ಚರ್ಚೆ ಶುರುವಾಗಿದೆ.
ತೀವ್ರ ಮಂಡಿನೋವಿನಿಂದ ಬಳಲುತ್ತಿರುವ ಸಿಎಂ ಬೊಮ್ಮಾಯಿ ರಾಜೀನಾಮೆ ನೀಡೋದು ಪಕ್ಕಾ ಆಗ್ತಾ ಇದೆ.
ಎಲ್ಲವೂ ಲೆಕ್ಕಾಚಾರದಂತೆ ನಡೆದರೆ ಜನವರಿಯಲ್ಲಿ ಸಿಎಂ ಸ್ಥಾನಕ್ಕೆ ಬೊಮ್ಮಾಯಿ ರಾಜೀನಾಮೆ ಸಾಧ್ಯತೆ ಇರುವುದಿಂದ ಇನ್ನೊಂದು ತಿಂಗಳಲ್ಲಿ ರಾಜ್ಯದ ರಾಜಕೀಯದಲ್ಲಿ ಭಾರೀ ಬೆಳವಣಿಗೆ ನಡೆಯುವ ಸಾಧ್ಯತೆ ಇದೆ.
ಮಂಡಿ ನೋವಿನಿಂದ ಸಿಎಂ ಹುದ್ದೆಗೆ ಬೊಮ್ಮಾಯಿ ರಾಜೀನಾಮೆ ಕೊಡಲಿದ್ದಾರೆ ಎನ್ನಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿಯವರು ಮಂಡಿ ನೋವು ಚಿಕಿತ್ಸೆಗೆ ಸಂಬಂಧಿಸಿದಂತೆ ಅಮೇರಿಕಾ ವೈದ್ಯರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ.
ಸಿಎಂ, ಅಮೆರಿಕಾಕ್ಕೆ ತೆರಳಿ, ಮಂಡಿ ನೋವಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದಾರಂತೆ. ಇನ್ನು ಈಗಾಗಲೇ ಅಮೆರಿಕಾಗೆ ತೆರಳಲು ವೀಸಾಗೆ ಅರ್ಜಿ ಹಾಕಿರುವ ಸಿಎಂ, ಬೆಳಗಾವಿಯ ಅಧಿವೇಶನ ಮುಗಿಯುವುದರೊಳಗೆ ವೀಸಾಗೆ ಅನುಮತಿ ಪಡೆಯಲಿದ್ದಾರೆನ್ನಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು