ಜಮ್ಮು ಕಾಶ್ಮೀರದ ಕಣಿವೆಯಲ್ಲಿ ಉಗ್ರರ ಅಟ್ಟಹಾಸದಲ್ಲಿ ಇಂದು ಸಂಜೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಪೊಲೀಸರು ಉಗ್ರರ ಗುಂಡೇಟಿಗೆ ಹುತಾತ್ಮರಾಗಿದ್ದಾರೆ.
ಜಮ್ಮು ಕಾಶ್ಮೀರದ ಪಂಟಾಚೌಕ್ ಸಮೀಪದ ಜೀವಾನ್ ಪ್ರದೇಶದ ಬಳಿ ಪೊಲೀಸ್ ಬಸ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಅಟ್ಟಹಾಸ ಮೆರೆದಿದ್ದಾರೆ.
ಈ ದಾಳಿಯಲ್ಲಿ 12 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದು ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ