ರಾಜ್ಯದಲ್ಲಿ 25 ವಿಧಾನ ಪರಿಷತ್ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ 12 ಕಾಂಗ್ರೆಸ್ 11 ಜೆಡಿಎಸ್ ಕೇವಲ ಒಂದು, ಪಕ್ಷೇತರ ಅಭ್ಯಥಿ೯ ಗೆಲವು ಸಾಧಿಸಿದ್ದಾರೆ.
ಮಂಡ್ಯ , ಮೈಸೂರುನಲ್ಲಿ
ಕಾಂಗ್ರೆಸ್ ಗೆ ಜಯ :
ಮೈಸೂರುವಿಧಾನ ಪರಿಷತ್ ಚುನಾವಣೆಯಲ್ಲಿ ಮೈಸೂರು, ಮಂಡ್ಯದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ.
ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಆಪ್ತ ಕಾಂಗ್ರೆಸ್‍ನ ಡಾ. ಡಿ.ತಿಮ್ಮಯ್ಯ ಗೆಲುವು ಸಾಧಿಸಿದ್ದಾರೆ.
ಎರಡನೇ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ನಡುವೆ ಪೈಪೋಟಿ ನಡೆಯುತ್ತಿದೆ. ಬಿಜೆಪಿಯಿಂದ ಆರ್.ರಘು ಜೆಡಿಎಸ್‍ನಿಂದ ಸಿ.ಎನ್.ಮಂಜೇಗೌಡ ಕಣದಲ್ಲಿದ್ದರು.
ಕ್ಷೇತ್ರದ ಅಸಿಂಧು ಮತಗಳನ್ನು ಬೇರ್ಪಡಿಸುವ ವೇಳೆ ಕಾಂಗ್ರೆಸ್‍ಗೆ ಮೊದಲ ಪ್ರಾಶಸ್ತ್ಯ ಮತಗಳು ಹೆಚ್ಚು ಇವೆ.
ಎರಡನೇ ಸ್ಥಾನಕ್ಕೆ ಜೆಡಿಎಸ್ ಮತ್ತು ಬಿಜೆಪಿ ಪೈಪೋಟಿ ನಡೆಸುತ್ತಿವೆ.
ಜೆಡಿಎಸ್ ಭದ್ರಕೋಟೆಯೇ ಆಗಿದ್ದ ಮಂಡ್ಯದಲ್ಲಿ ಜೆಡಿಎಸ್ ಸೋಲನುಭವಿಸಿದೆ. ಪಕ್ಷದ ಅಭ್ಯರ್ಥಿ ಅಪ್ಪಾಜಿಗೌಡ ಸೋತಿದ್ದಾರೆ, ಕಾಂಗ್ರೆಸ್‍ನ ದಿನೇಶ್ ಗೂಳಿಗೌಡ ಗೆಲುವು ಸಾಧಿಸಿದ್ದಾರೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ