ಉತ್ತರಾಖಂಡದ ಆರೋಗ್ಯ ಸಚಿವರ ಕಾರು ಅಪಘಾತಕ್ಕೀಡಾದ ಘಟನೆ ಮಂಗಳವಾರ ರಾತ್ರಿಜರುಗಿದೆ
ಸಚಿವ ಧಾನ್ ಸಿಂಗ್ ರಾವತ್ ಅವರು ತಮ್ಮ ಸಿಬ್ಬಂದಿಯೊಂದಿಗೆ ತಲಿಸ್ಮಾನ್ ಪಟ್ಟಣದಿಂದ ಡೆಹ್ರಾಡೂನ್ ಗೆ ಮರಳುವಾಗ ಈ ದುರ್ಘಟನೆ ನಡೆದಿದೆ
ಈ ಘಟನೆಯಲ್ಲಿ ಸಚಿವರು ಭಾರೀ ಅವಘಡದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗವೆ ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಚಿವರ ಸಿಬ್ಬಂದಿಗೆ ಸ್ವಲ್ಪ ಮಟ್ಟಿನ ಗಾಯಗಳಾಗಿದ್ದು, ಅವರು ಕೂಡ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಅಪಘಾತಕ್ಕೀಡಾದ ಕಾರುಗಳ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಫೋಟೋದಲ್ಲಿ ಸಚಿವರಿದ್ದ ಕಾರು ಪಲ್ಟಿಯಾಗಿದೆ. ನಿಂತಿದ್ದ ಇನ್ನೊಂದು ಕಾರಿಗೆ ಒರಗಿದಂತಿರುವುದನ್ನು ಕಾಣಬಹುದಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ