ಭಾರತೀಯ ಸೇನಾ ಪಡೆಯ ಮೂರು ವಿಭಾಗದ ಮುಖ್ಯಸ್ಥರ ಹುದ್ದೆಯಾದ ಚೀಫ್ಸ್ ಆಫ್ ಸ್ಟಾಪ್ ಕಮಿಟಿ ಅಧ್ಯಕ್ಷರಾಗಿ ಭೂಸೇನೆ ಮುಖ್ಯಸ್ಥ ಜನರಲ್.ಎಂ.ಎಂ ನರವಾಣೆ ಅಧಿಕಾರ ವಹಿಸಿಕೊಂಡರು.
ಜನರಲ್ ಬಿಪಿನ್ ರಾವತ್ ಸಾವಿನ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ನರವಾಣೆ ನೇಮಕ ಆಗಿದ್ದಾರೆ.
ಸಶಸ್ತ್ರ ಪಡೆಗಳ ಮುಖ್ಯಸ್ಥ ಹುದ್ದೆ ಸೃಷ್ಟಿಗೂ ಮುನ್ನ ಈ ಹುದ್ದೆಯಿತ್ತು. ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮುಖ್ಯಸ್ಥರ ಪೈಕಿ ಅತ್ಯಂತ ಹಿರಿಯರು ಚೀಫ್ ಆಫ್ ಸ್ಟಾಫ್ ಕಮಿಟಿ ಅಧ್ಯಕ್ಷರಾಗಿ ನಿಯುಕ್ತಿಗೊಳ್ಳುತ್ತಿದ್ದರು.
ಇದೀಗ ನರವಾಣೆ ಈ ಹುದ್ದೆಗೆ ನೇಮಕವಾಗಿರುವ ಹಿನ್ನೆಲೆಯಲ್ಲಿ ಅವರೇ ಸಶಸ್ತ್ರ ಪಡೆಗಳ ಮುಖ್ಯಸ್ಥರಾಗಬಹುದು ಎನ್ನಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ