ರಾಜ್ಯ ಸರ್ಕಾರ ಎಲ್ಲರಿಗೂ ಕನ್ನಡ ಕಲಿಕೆಯನ್ನು ಕಡ್ಡಾಯಗೊಳಿಸಬೇಡಿ. ಕನ್ನಡ ಕಲಿತ ವಿದ್ಯಾರ್ಥಿಗಳು ಕಲಿಯಲು ಅಡ್ಡಿಯಿಲ್ಲ ಎಂದು ಸರ್ಕಾರಕ್ಕೆ ಹೈಕೋರ್ಟ್ನ ವಿಭಾಗೀಯ ತಾಕೀತು ಮಾಡಿದೆ.
ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ವಿಚಾರಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಕನ್ನಡ ಕಲಿಯಲು ಬಯಸದ ವಿದ್ಯಾರ್ಥಿಗಳಿಗೆ ಕಡ್ಡಾಯ ಬೇಡ. ಮುಂದಿನ ಆದೇಶದವರೆಗೂ ಬಲವಂತವಾಗಿ ಕಡ್ಡಾಯ ಮಾಡುವುದು ಬೇಡ ಎಂದು ಹೈಕೋರ್ಟ್ ಸೂಚನೆ ನೀಡಿದೆ.
ಕೇಂದ್ರ ಸರ್ಕಾರದ ನಿಲುವು ತಿಳಿಸಲು ಕೋರ್ಟ್ ಬಳಿ ಕಾಲಾವಕಾಶ ಕೋರಲಾಗಿದೆ. ಭಾಷೆಯ ವಿಚಾರ ಗಂಭೀರವಾದ ಪರಿಣಾಮ ಬೀರುತ್ತದೆ ಕೇಂದ್ರ ಸರ್ಕಾರ ರಾಜ್ಯಗಳೊಂದಿಗೆ ಸಮಾಲೋಚಿಸಬೇಕಿದೆ. ಸಮಾಲೋಚನೆ ನಂತರ ಕೇಂದ್ರದ ನಿಲುವು ತಿಳಿಸಲಾಗುವುದು ಎಂದು ಕೇಂದ್ರ ಸರ್ಕಾರದ ಎಎಸ್ ಜಿ ಎಂ.ಬಿ.ನರಗುಂದ್ ಕೋರ್ಟ್ಗೆ ತಿಳಿಸಿದರು.
- ಡಿ.9 ರಿಂದ ಬೆಳಗಾವಿಯಲ್ಲಿ ಅಧಿವೇಶನ : ಯು ಟಿ ಖಾದರ್
- ವಯನಾಡಿನ ನೂತನ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ
- ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ವಿಚ್ಛೇದನಕ್ಕೆ ಕೋರ್ಟ್ ಅನುಮೋದನೆ
- ಬಾರ್ ಲೈಸೆನ್ಸ್ಗೆ 20 ಲಕ್ಷ ಲಂಚದ ಬೇಡಿಕೆ – ಅಬಕಾರಿ ಡಿಸಿ ವಿರುದ್ಧ ಲೋಕಾಯುಕ್ತಕ್ಕೆ ದೂರು
- ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
More Stories
ಡಿ.9 ರಿಂದ ಬೆಳಗಾವಿಯಲ್ಲಿ ಅಧಿವೇಶನ : ಯು ಟಿ ಖಾದರ್
ಬಾರ್ ಲೈಸೆನ್ಸ್ಗೆ 20 ಲಕ್ಷ ಲಂಚದ ಬೇಡಿಕೆ – ಅಬಕಾರಿ ಡಿಸಿ ವಿರುದ್ಧ ಲೋಕಾಯುಕ್ತಕ್ಕೆ ದೂರು
ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ