ಹಿರಿಯ ಕಾಂಗ್ರೆಸ್ಸಿಗ, ಕೇಂದ್ರದ ಮಾಜಿ ಸಚಿವ ಆರ್ ಎಲ್ ಜಾಲಪ್ಪ (96) ವಿಧಿವಶರಾಗಿದ್ದಾರೆ
ವಯೋಸಹಜ ಕಾಯಿಲೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು
ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ಗೃಹ ಸಚಿವರಾಗಿದ್ದರು. ದೇವೇಗೌಡರ ಮಂತ್ರಿ ಮಂಡಲದಲ್ಲಿ ಕಂದಾಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು
1996 ರಲ್ಲಿ ದೇವೇಗೌಡರು ಪ್ರಧಾನಿಯಾಗಿದ್ದಾಗ ಜಾಲಪ್ಪ ಕೇಂದ್ರ ಸಚಿವ ರಾಗಿದ್ದರು
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಪ್ರತಿನಿಧಿಸುತ್ತಿದ್ದರು. 4 ಬಾರಿ ಲೋಕಸಭಾ ಸದಸ್ಯರು ಹಾಗೂ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
1980-1983ರಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ರಾಜಕೀಯ ರಂಗ ಪ್ರವೇಶಿಸಿದ ಅವರು ಮುಂದೆ ಗೃಹ, ಸಹಕಾರ, ಕಂದಾಯ ಸೇರಿದಂತೆ ಹಲವಾರು ಖಾತೆಗಳ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. 1996ರಲ್ಲಿ 11 ನೇ ಲೋಕಸಭೆಗೆ ಸ್ಪರ್ಧಿಸಿ ಚುನಾಯಿತರಾದ ಅವರು ಕೆಂದ್ರ ಜವಳಿ ಮಂತ್ರಿಯಾಗಿ ಆಡಳಿತ ನಡೆಸಿದ್ದಾರೆ. ಆ ಬಳಿಕ 1998, 1999, 2004 ರಲ್ಲಿ ಮರು ಚುನಾಯಿತಗೊಂಡು ಸ್ಚಚ್ಚ ಆಡಳಿತ ನೀಡುವಲ್ಲಿ ಅವಿರತವಾಗಿ ಶ್ರಮಿಸಿದ್ದಾರೆ. ಜೊತೆಗೆ 2006 ಮಾನವ ಸಂಪನ್ಮೂಲ ಅಭಿವೃದ್ಧಿ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ.
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
- ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
- ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಏಕಾದಶಿ ಉಪವಾಸದ ಬಗ್ಗೆ ವೈಜ್ಞಾನಿಕ ಚಿಂತನೆ ಏನು ಹೇಳುತ್ತದೆ?
- ಮೋಕ್ಷವನ್ನು ನೀಡುವ “ಮೋಕ್ಷದಾ ಏಕಾದಶಿ (ವೈಕುಂಠ ಏಕಾದಶಿ )”
More Stories
ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ