ಮುಂದಿನ ವಷ೯ ನಡೆಯಲಿರುವ ಪಂಜಾಬ್ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವುದಾಗಿ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಶುಕ್ರವಾರ ಅಧಿಕೃತವಾಗಿ ಘೋಷಿಸಿದ್ದಾರೆ.
ದೆಹಲಿಯಲ್ಲಿ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಅಮರೀಂದರ್ ಸಿಂಗ್ ಮೈತ್ರಿ ಕುರಿತು ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಸಚಿವ ಹಾಗೂ ಪಂಜಾಬ್ ಬಿಜೆಪಿ ಉಸ್ತುವಾರಿ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗಿನ ಫೋಟೊವನ್ನು ಕ್ಯಾಪ್ಟನ್ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಬಿಜೆಪಿಯೊಂದಿಗೆ ಮೈತ್ರಿ ಆಗಿದೆ. ಚುನಾವಣೆಗಾಗಿ ಸೀಟುಗಳ ಹಂಚಿಕೆ ಸಂಬಂಧ ಮಾತುಕತೆ ನಡೆಯುತ್ತಿದೆ. ಯಾರು ಎಲ್ಲಿ ಸ್ಪರ್ಧಿಸುತ್ತಾರೆ ಎಂಬುದು ಮುಂದೆ ತಿಳಿಯಲಿದೆ. ಸೀಟು ಆಯ್ಕೆಯ ಮಾನದಂಡವು ಗೆಲುವಿಗೆ ಪೂರಕವಾಗಿರಲಿದೆ ಎಂದು ಅಮರೀಂದರ್ ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ