ಬಿಜೆಪಿ ಮುಖಂಡರೊಬ್ಬರನ್ನು ಅವರ ಮನೆಯಲ್ಲಿಯೇ ದುಷ್ಕರ್ಮಿಗಳು ಹತ್ಯೆ ಮಾಡಿದ ಘಟನೆ ಕೇರಳದ ಅಲಪ್ಪುಳದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಬಿಜೆಪಿಯ ಮೋರ್ಚಾ ಕಾರ್ಯದರ್ಶಿ ರಂಜಿತ್ ಶ್ರೀನಿವಾಸನ್ ಎಂದು ಗುರುತಿಸಲಾಗಿದೆ.
ಭಾನುವಾರ ಬೆಳಗ್ಗೆ ರಂಜಿತ್ ಶ್ರೀನಿವಾಸನ್ ಮನೆಗೆ ನುಗ್ಗಿದ ಗುಂಪೊಂದು ಅವರ ಕತ್ತು ಸೀಳಿ ಕೊಂದಿದ್ದಾರೆ.
ಕೇರಳದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಕೆಎಸ್ ಶಾನ್ ಅವರ ಮೇಲೆ ಕೇರಳದ ಕೊಚ್ಚಿಯಲ್ಲಿ ಅಪರಿಚಿತ ಗ್ಯಾಂಗ್ವೊಂದು ದಾಳಿ ನಡೆಸಿತ್ತು.
ಇದಾದ ಒಂದು ದಿನದ ನಂತರ ರಂಜಿತ್ ಶ್ರೀನಿವಾಸನ್ ಅವರ ಹತ್ಯೆ ಮಾಡಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ