ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಂತಾಮಣಿ ತಾಲೂಕಿನ ನಾರಾಯಣಹಳ್ಳಿ ಗ್ರಾಮದಲ್ಲಿ ನಡೆದಿದೆ.
ಈ ಪೈಕಿ ಓರ್ವ ಸಾವನ್ನಪ್ಪಿದ್ದಾನೆ ಮೂವರು ಬದುಕುಳಿದಿದ್ದಾರೆ.
ಅಂಬಾಜಿ ದುರ್ಗ ಹೋಬಳಿಯ ನಾರಾಯಣಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ದಂಪತಿ ಗಳು ಮಕ್ಕಳೊಡನೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೇ ಮುರಳಿ(14) ಸಾವನ್ನಪ್ಪಿದ್ದಾರೆ ಮೂವರು ಅದೃಷ್ಟವಶಾತ್ ಬದುಕುಳಿದಿದ್ದಾರೆ.
ಮಂಜುನಾಥ್ (45) ಹನುಮಕ್ಕ (35 )ಮನಿರಾಜು (20 ) ಅವ್ರನ್ನ ಅಕ್ಕಪಕ್ಕದ ಮನೆಯವರು ಕೋಲಾರದ ಎಸ್.ಎನ್.ಆರ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಮುವರ ಸ್ಥಿತಿಯೂ ಗಂಭೀರವಾಗಿದೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು