ಮೈಸೂರಿನಲ್ಲಿ ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಸುವವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಈ ವಿಷಯವನ್ನು ಬೆಳಗಾವಿಯ ಸುವಣ೯ ಸೌಧದಲ್ಲಿ ಸುದ್ದಿಗಾರರಿಗೆ ತಿಳಿಸಿದ ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್
ಮೈಸೂರಿನಲ್ಲಿ ನಂದಿನಿ ತುಪ್ಪವನ್ನು ನಕಲಿಯಾಗಿ ತಯಾರು ಮಾಡಿ ಸಿಕ್ಕಿಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ನಕಲಿ ತುಪ್ಪ ತಯಾರಕರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಸೂಚಿಸಲಾಗಿದೆ ಎಂದರು.
ರುಚಿ, ಪರಿಶುದ್ಧತೆಯ ಮೂಲಕ ನಂದಿನಿ ತುಪ್ಪ ಸಾಕಷ್ಟು ಪ್ರಖ್ಯಾತಿ ಆಗಿದೆ. ನಿತ್ಯ ನೂರು ಟನ್‍ಗೂ ಹೆಚ್ಚು ತುಪ್ಪ ಉತ್ಪಾದನೆ ಮಾಡಲಾಗುತ್ತದೆ. ತಿರುಪತಿ, ಅಯೋಧ್ಯೆಗೆ ನಂದಿನಿ ತುಪ್ಪ ಕಳುಹಿಸಲಾಗುತ್ತಿದೆ. ಸೇನೆಗೂ ಸಹ ನಂದಿನಿ ತುಪ್ಪ ಕಳುಹಿಸಲಾಗುತ್ತಿದೆ. ನಂದಿನಿ ತುಪ್ಪದ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಸಿದರೆ ಸಾರ್ವಜನಿಕರು ಕೆಎಂಎಫ್ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಕೋರಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು