ಕನ್ನಡ ಸೇರಿದಂತೆ ತೆಲುಗು ಸಿನಿಮಾಗಳಲ್ಲಿ ಅಭಿನಯಿಸಿರುವ ನಟಿ ಹಂಸ ನಂದಿನಿ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಲೆ ಕೂದಲು ತೆಗೆಸಿಕೊಂಡು ಚಿಕಿತ್ಸೆ ಪಡೆಯುತ್ತಿರುವ ಸಂದರ್ಭದ ಫೋಟೋವನ್ನು ಶೇರ್ ಮಾಡಿಕೊಂಡು ನಟಿ ಹಂಸ ನಂದಿನಿ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವ ನಟಿ ಕ್ಯಾನ್ಸರ್‌ನಿಂದ ನಾನು ಭಯಗೊಂಡಿಲ್ಲ, ಕಷ್ಟಗಳನ್ನು ಧೈರ್ಯದಿಂದ ಎದುರಿಸುತ್ತೇನೆ ಎಂದು ಕೂದಲು ಇಲ್ಲದ ತಲೆಯ ಫೋಟೋವನ್ನುಶೇರ್ ಮಾಡಿದ್ದಾರೆ ಚಿಕಿತ್ಸೆ ಮುಂದುವರಿದಿದೆ. ಮತ್ತೊಂದು ಸ್ತನಕ್ಕೂ ಕ್ಯಾನ್ಸರ್ ಹಬ್ಬುವ ಸಾಧ್ಯತೆ ಇದೆ ಎಂದು ವೈದ್ಯರು ಹೇಳಿದ್ದಾರೆ ಅಂತ ತಿಳಿಸಿದ್ದಾರೆ.
ಹಂಸ ನಂದಿನಿ ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ 3ನೇ ಹಂತದ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 9 ಹಂತಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ. ನಟಿಯ ಫೋಟೋ ನೋಡಿದ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.
More Stories
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ