ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ. ನಮ್ಮ ರಾಯಣ್ಣರ ಪ್ರತಿಮೆ ಮೇಲೆ ಕೈ ಇಟ್ಟವರ ಮೇಲೆ ಕರುಣೆ ಯಾಕೆ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ವಿರೂಪಗೊಳಿಸಿದ್ದರ ಬಗ್ಗೆ ರಾಷ್ಟ್ರೀಯ ಪಕ್ಷಗಳ ಮೇಲೆ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ಹರಿಹಾಯ್ದಿದ್ದಾರೆ.
ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎಂದು ನಾನು ಹಿಂದೆಯೇ ಹೇಳಿದ್ದೆ. ಈಗಲೂ ಅದೇ ಮಾತನ್ನು ಹೇಳುತ್ತಿದ್ದೇನೆ. ಬೆಳಗಾವಿಯಲ್ಲಿ ನಡೆದ ವಿಕೃತಿ ಬಗ್ಗೆ, ಕನ್ನಡಿಗರ ಹೆಮ್ಮೆ ಸಂಗೊಳ್ಳಿ ರಾಯಣ್ಣ ಅವರಿಗಾದ ಅಪಚಾರದ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳ ಬದ್ಧತೆ ಬಗ್ಗೆ ಈಗ ಪ್ರಶ್ನೆ ಉಂಟಾಗಿದೆ ಎಂದಿದ್ದಾರೆ.
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
- ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
- ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ