ಶಾಲೆಗೆ ತೆರಳುತ್ತಿರುವ ವೇಳೆ ಬಾಲಕನಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ
ಮದ್ದೂರು ತಾಲೂಕಿನ ಅಡಿಗನಹಳ್ಳಿ ಕೆಸ್ತೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ
ಮೃತ ಬಾಲಕನನ್ನು ಮಧುಸೂದನ್ (8)ಗುರುತಿಸಲಾಗಿದೆ .
ಚಾಲಕನ ಅಜಾಗರೂಕತೆಯಿಂದ ಅಪಘಾತ ನಡೆದಿದೆ.
ಬೆಂಗಳೂರು-ಮೈಸೂರು ಹೆದ್ದಾರಿ ನಿರ್ಮಾಣದ ಕಾಮಗಾರಿಗೆ ಮಣ್ಣು ಸಾಗಿಸುತ್ತಿದ್ದಾಗ DBL ಕಂಪನಿಗೆ ಸೇರಿ ಟಿಪ್ಪರ್ ಅಪಘಾತಕ್ಕೆ ಕಾರಣವಾಗಿದೆ.
ಈ ಕುರಿತು ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಕಂಪನಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್: ಸರ್ಚ್ ವಾರೆಂಟ್ ಮುನ್ನವೇ ಕಡತಗಳ ಸ್ಥಳಾಂತರ ಮಾಡಿದ ಲೋಕಾಯುಕ್ತ ಡಿವೈಎಸ್ಪಿ!
- ಮುಡಾ ಹಗರಣ: ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ- ಸ್ನೇಹಮಯಿ ಕೃಷ್ಣ ಆರೋಪ
- ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
- ಕರ್ನಾಟಕ ಸೇರಿದಂತೆ 14 ರಾಜ್ಯಗಳಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
More Stories
ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್: ಸರ್ಚ್ ವಾರೆಂಟ್ ಮುನ್ನವೇ ಕಡತಗಳ ಸ್ಥಳಾಂತರ ಮಾಡಿದ ಲೋಕಾಯುಕ್ತ ಡಿವೈಎಸ್ಪಿ!
ಮುಡಾ ಹಗರಣ: ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ- ಸ್ನೇಹಮಯಿ ಕೃಷ್ಣ ಆರೋಪ
ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ