ಸ್ಯಾಂಡಲ್ವುಡ್ ಮೋಹಕ ತಾರೆ ರಮ್ಯಾ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು ನೆನೆದು ತಮ್ಮ ಇನ್ಸ್ಟಾಗ್ರಾಂನಲ್ಲಿ ರೀಲ್ಸ್ವೊಂದನ್ನು ಹಂಚಿಕೊಂಡಿದ್ದಾರೆ.
ರಮ್ಯಾ ಪುನೀತ್ ಅವರನ್ನು ನೆನೆದು ತಮ್ಮ ಇನ್ಸ್ಟಾಗ್ರಾಂನಲ್ಲಿ ವಿಶೇಷ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.
ಅರಸು ಚಿತ್ರದ ನಿನ್ನ ಕಂಡ ಕ್ಷಣದಲ್ಲಿ ಹಾಡಿಗೆ ವಿಶೇಷವಾದ ಫಿಲ್ಟರ್ ಬಳಸಿ ರೀಲ್ಸ್ ಮಾಡಿ. “ನಿನ್ನ ಕಂಡ ಕ್ಷಣದಿಂದ ಯಾಕೋ ನಾನು ನನ್ನಲಿಲ್ಲ, ಆ ನಿಮಿಷದಿಂದ ನನಗೇನಾಯ್ತಂತ ಗೊತ್ತೇ ಇಲ್ಲ. ಹೀಗೆಂದು ಕಾಣದ ಹರುಷ ಇಂದು ನಾನು ಕಂಡೆನಲ್ಲ, ಇದು ಪ್ರೀತಿ ಅಂತ ತಿಳಿದ ಮೇಲೆ ನೀನೆ ಎಲ್ಲಾ #Arasu #Appu ಅಂತ ಬರೆದುಕೊಂಡಿದ್ದಾರೆ.
ಚಿತ್ರರಂಗದಿಂದ ದೂರ ಉಳಿದಿದ್ದ ರಮ್ಯಾ ಮತ್ತೆ ಅಪ್ಪು ಜೊತೆ ಸಿನಿಮಾ ಮಾಡೋ ಮೂಲಕವೇ ಚಿತ್ರರಂಗಕ್ಕೆ ಕಮ್ಬ್ಯಾಕ್ ಮಾಡೋ ಯೋಚನೆಯಲ್ಲಿದ್ದರು. ಆದರೆ ರಮ್ಯಾ ಕನಸು ನನಸಾಗುವ ಮುನ್ನವೇ ಅಪ್ಪು ಬಾರದ ಲೋಕಕ್ಕೆ ಹೋದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು