ದೆಹಲಿಯಲ್ಲಿ ನಡೆದಿರುವ ಲೋಕಸಭಾ ಕಲಾಪದಲ್ಲಿ ಭಾಗಿಯಾಗಿದ್ದ ಬಿಎಸ್ಪಿ ಸಂಸದ ಡ್ಯಾನಿಶ್ ಅಲಿಗೆ ಕೊರೊನಾ ಪಾಸಿಟೀವ್ ಬಂದಿದೆ
ಡ್ಯಾನಿಶ್ ಅಲಿ ಸೋಮವಾರ ಸಂಸತ್ತಿನ ಕಲಾಪದಲ್ಲಿ ಭಾಗಿಯಾಗಿದ್ದರು.
ಮಂಗಳವಾರ ಟ್ವೀಟ್ ಮೂಲಕ ಮಾಹಿತಿ ತಿಳಿಸಿದ್ದಾರೆ. ಡಿಸೆಂಬರ್ 23ಕ್ಕೆ ಸಂಸತ್ತಿನ ಚಳಿಗಾಲ ಅಧಿವೇಶನ ಅಂತ್ಯವಾಗುತ್ತಿದೆ. ಕಲಾಪಕ್ಕೆ ಹಾಜರಾಗಿದ್ದ ಸಂಸದರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದು ಆತಂಕ ಮೂಡಿಸಿದೆ.
ಕೋವಿಡ್ ಲಸಿಕೆಯ ಎರಡು ಡೋಸ್ ಪಡೆದ ಹೊರತಾಗಿ ಸೋಂಕು ದೃಢಪಟ್ಟಿದೆ. ಸೋಮವಾರ ಕಲಾಪದಲ್ಲಿ ಭಾಗಿಯಾಗಿದ್ದೆ. ಹೀಗಾಗಿ ನನ್ನ ಸಂಪರ್ಕಕ್ಕೆ ಬಂದವರು ಎಲ್ಲರೂ ಕ್ವಾರಂಟೈನ್ಗೆ ಒಳಗಾಗಿ ಮತ್ತು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅಲಿ ಟ್ವೀಟ್ ಮಾಡಿದ್ದಾರೆ.
- ಪೆಟ್ರೋಲ್ GST ವ್ಯಾಪ್ತಿಗೆ ಸೇರಿಸುವ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಹತ್ವದ ಸ್ಪಷ್ಟನೆ
- ಐಶ್ವರ್ಯಗೌಡ ವಂಚನೆ ಪ್ರಕರಣ: ಶಾಸಕ ನರೇಂದ್ರಸ್ವಾಮಿಯ ಕೈವಾಡ ಶಂಕೆ, ಅನ್ನದಾನಿಯ ಗಂಭೀರ ಆರೋಪ
- ಹೊಸ ವರ್ಷದ ಸಂಭ್ರಮ: KSBCLನಿಂದ ಒಂದೇ ದಿನ 308 ಕೋಟಿ ರೂ. ಮದ್ಯ ಮಾರಾಟ
- 12 ರಾಶಿಗಳ 2025ರ ವಾರ್ಷಿಕ ಭವಿಷ್ಯ
- ಅಂಗನವಾಡಿಗೆ ತೆರಳಿದ್ದ 3 ವರ್ಷದ ಬಾಲಕಿಗೆ ಹಾವು ಕಚ್ಚಿ ದಾರುಣ ಸಾವು
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ