ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ನ ತೀವ್ರ ವಿರೋಧದ ನಡುವೆಯೂ ಮತಾಂತರ ನಿಷೇಧ ಮಸೂದೆಗೆ ಬೆಳಗಾವಿ ಸುವರ್ಣಸೌಧದಲ್ಲಿ ಅಂಗೀಕಾರ ದೊರಕಿದೆ.
ಗುರುವರವಸದನದಲ್ಲಿ ಸ್ಪೀಕರ್ ಕಾಗೇರಿ ಮಂತಾತರ ನಿಷೇಧ ಮಸೂದೆಯನ್ನು ಧ್ವನಿ ಮತಕ್ಕೆ ಹಾಕಿದರು.
ಈ ವೇಳೆ ವಿಧಾನಸಭಾ ಹೆಚ್ಚಿನ ಸದಸ್ಯರು ಮಸೂದೆ ಪರ ಮತ ಹಾಕಿದ್ದು, ಈಗ ಅಂಗೀಕಾರವಾಗಿದೆ
ಎರಡು ದಿನಗಳ ಹಿಂದೆಯಷ್ಟೇ ಗೃಹ ಸಚಿವ ಆರಗ ಜ್ಞಾನೇಂದ್ರ ಮಂತಾತರ ಕಾಯ್ದೆ ಮಂಡಿಸಿದರು.
ಬಳಿಕ ಒಂದು ದಿನ ಪೂತಿ೯ ಕಾಯ್ದೆ ಪರ-ವಿರೋಧ ಚರ್ಚೆ ನಡೆಸಲಾಯ್ತು. ಈಗ ಕೊನೆಗೂ ಧ್ವನಿ ಮತಕ್ಕೆ ಹಾಕಿ ಸರ್ಕಾರ ಒಪ್ಪಿಗೆ ಪಡೆದುಕೊಂಡಿದೆ.
- ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗಕ್ಕೆ ಅರ್ಹತೆ ಇಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ವಾರ ಭಾರೀ ಮಳೆಯ ಮುನ್ಸೂಚನೆ
- ಡಿ.9 ರಿಂದ ಬೆಳಗಾವಿಯಲ್ಲಿ ಅಧಿವೇಶನ : ಯು ಟಿ ಖಾದರ್
- ವಯನಾಡಿನ ನೂತನ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ
- ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ವಿಚ್ಛೇದನಕ್ಕೆ ಕೋರ್ಟ್ ಅನುಮೋದನೆ
More Stories
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ವಾರ ಭಾರೀ ಮಳೆಯ ಮುನ್ಸೂಚನೆ
ಡಿ.9 ರಿಂದ ಬೆಳಗಾವಿಯಲ್ಲಿ ಅಧಿವೇಶನ : ಯು ಟಿ ಖಾದರ್
ಬಾರ್ ಲೈಸೆನ್ಸ್ಗೆ 20 ಲಕ್ಷ ಲಂಚದ ಬೇಡಿಕೆ – ಅಬಕಾರಿ ಡಿಸಿ ವಿರುದ್ಧ ಲೋಕಾಯುಕ್ತಕ್ಕೆ ದೂರು