ಉತ್ತರ ಪ್ರದೇಶದ ಕಾನ್ಪುರದಲ್ಲಿ ಪ್ರಖ್ಯಾತ ಪಾನ್ ಮಸಾಲ ಕಂಪನಿ ಮೇಲೆ ತೆರಿಗೆ ಇಲಾಖೆ & ಜನರಲ್ ಆಫ್ ಜಿಎಸ್ಟಿ ಇಂಟೆಲಿಜೆನ್ಸ್ (ಡಿಜಿಜಿಐ) ಅಧಿಕಾರಿಗಳು ದಾಳಿನಡೆಸಿದ್ದಾರೆ
ಈ ವೇಳೆ 150 ಕೋಟಿ ರು ಅಧಿಕ ನಗದು ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಆದಾಯ ತೆರಿಕೆ ಇಲಾಖೆ ಅಧಿಕಾರಿಗಳು ಹಾಗೂ ಜಿಎಸ್ಟಿ ಕೌನ್ಸಿಲ್ ಅಧಿಕಾರಿಗಳ ನೇತೃತ್ವದ ಜಂಟಿ ತಂಡ ಕಂಪನಿ ಮೇಲೆ ಗುರುವಾರ ಬೆಳಗ್ಗೆ ದಾಳಿ ಮಾಡಿದ್ದರು.
ಪುಷ್ಕರ್ ಪಾನ್ ಮಸಾಲಾ ಕಂಪನಿಯ ಮಾಲೀಕ, ಉದ್ಯಮಿ ಪಿಯೂಷ್ ಜೈನ್ ಮನೆ, ಕಚೇರಿ, ಫ್ಯಾಕ್ಟರಿ ಸೇರಿದಂತೆ ಕನೌಜ್, ಮುಂಬೈ, ಗುಜರಾತ್ನ ಮನೆ, ಕಚೇರಿ ಸೇರಿ ವಿವಿಧ ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ಮಾಡಲಾಗಿದೆ.
ಅಧಿಕಾರಿಗಳ ದಾಳಿ ವೇಳೆ ಕಂತೆ ಕಂತೆ ನೋಟು ಪತ್ತೆಯಾಗಿದ್ದು, ಜಿಎಸ್ಟಿ ತೆರಿಗೆ ಪಾವತಿ ಮಾಡದೆ ಪಾನ್ ಮಸಾಲ ತಯಾರು ಮಾಡುತ್ತಿದ್ದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು. ಸದ್ಯ GST ಕಾಯ್ದೆ ಸೆಕ್ಷನ್ 69ರ ಅನ್ವಯ ಉದ್ಯಮಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು