ಬಾಲಿವುಡ್ನ ಸೂಪರ್ಸ್ಟಾರ್ ಸಲ್ಮಾನ್ ಖಾನ್ ತಡರಾತ್ರಿ ತಮ್ಮ ಪನ್ವೇಲ್ ಫಾರ್ಮಹೌಸ್ಲ್ಲಿ ಹಾವು ಕಡಿದಿದೆ ಯಾವುದೇ ಪ್ರಾಣಾಪಾಯ ಆಗಿಲ್ಲ
ಹಾವು ಕಡಿತಕ್ಕೊಳಗಾದ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ.
ಮಧ್ಯರಾತ್ರಿ ಅವರನ್ನು ಹಾವು ಕಡಿತಕ್ಕೊಳಗಾದ ತಕ್ಷಣವೇ ಮುಂಬೈನ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಲ್ಮಾನ್ ಖಾನ್ಗೆ ಕಡಿದ ಹಾವು ವಿಷಕಾರಿರಹಿತ ಹಾವಾಗಿದ್ದರಿಂದ ಯಾವುದೇ ಗಂಭೀರ ಸಮಸ್ಯೆಗಳು ಕಾಣಿಸಿಕೊಂಡಿಲ್ಲ ಎನ್ನಲಾಗಿದೆ
ಇಂದು ಬೆಳಿಗ್ಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
- ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಜನರ ಮೃತದೇಹ ಪತ್ತೆ
- ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
- ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ
- ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ
- ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಚುನಾವಣೆಯ ಮೂಲಕ ತೀರ್ಮಾನ
- ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ
More Stories
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಜನರ ಮೃತದೇಹ ಪತ್ತೆ
ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ