February 20, 2026

Newsnap Kannada

The World at your finger tips!

archana reddy

ಹೆದ್ದಾರಿಯಲ್ಲಿ ಮಹಿಳೆಯನ್ನು ಅಡ್ಡಗಟ್ಟಿ ಕೊಲೆಗೈದ ದುಷ್ಕರ್ಮಿಗಳು

Spread the love

ಮಹಿಳೆಯೊಬ್ಬರನ್ನು ಹೆದ್ದಾರಿಯಲ್ಲೇ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಲೆ ಮಾಡಿರುವ ಭಯಾನಕ ಘಟನೆ ಬೆಂಗಳೂರಿನ ಹೊಸೂರು ರಸ್ತೆಯ ಹೊಸರೋಡ್ ಜಂಕ್ಷನ್ ಬಳಿ ನಡೆದಿದೆ.

ಅರ್ಚನಾ ರೆಡ್ಡಿ ಕೊಲೆಯಾದ ಮಹಿಳೆ, ಆನೇಕಲ್ ತಾಲ್ಲೂಕಿನ ಜಿಗಣಿ ನಿವಾಸಿ. ಜಿಗಣಿಯಿಂದ ಹೆಚ್.ಎಸ್.ಆರ್ ಲೇಔಟ್ ಮನೆಗೆ ಮಹಿಳೆ ಹೋಗುತ್ತಿದ್ದಾಗ ಹೆದ್ದಾರಿಯಲ್ಲೇ ಮಹಿಳೆಯನ್ನು ಅಡ್ಡಗಟ್ಟಿ ಕೊಲೆ ಮಾಡಲಾಗಿದೆ.

error: Content is protected !!