ಸಂಸದ ತೇಜಸ್ವಿ ಸೂರ್ಯ ಎಂಬ ಮನುಷ್ಯನ ಬುರುಡೆಯಲ್ಲಿ ಮೆದುಳು ಇಲ್ಲ ಎಂದು ಮಾಜಿ ಸಂಸದೆ , ನಟಿ ರಮ್ಯಾ ಕುಟುಕಿದ್ದಾರೆ.
ತಮ್ಮ ಇನ್ಸ್ಟಾಗ್ರಾಂ ನಲ್ಲಿ, ಈ ಕುರಿತಂತೆ ಪ್ರತಿಕ್ರಿಯೆ ನೀಡಿದ ರಮ್ಯಾ , ಸೂರ್ಯ ಫೋಟೋವನ್ನು ಹಂಚಿಕೊಂಡು ಕ್ಯಾಪ್ಷನ್ ಹಾಕಿದ್ದಾರೆ. ಸಂಸದ ತೇಜಸ್ವಿ ಸೂರ್ಯನ ಬುರುಡೆಯಲ್ಲಿ ಮೆದುಳೇ ಇಲ್ಲ ಎಂದು ನಟಿ ರಮ್ಯಾ ವಾಗ್ದಾಳಿ ಮಾಡಿದ್ದಾರೆ.
ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಇತ್ತೀಚೆಗಷ್ಟೇ ಉಡುಪಿಯಲ್ಲಿ ಪರ್ಯಾಯ ಅದಮಾರು ಮಠದ ವಿಶ್ವರೂಪಂ ಕಾರ್ಯಕ್ರಮದಲ್ಲಿ ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದವರನ್ನು ಹಿಂದೂ ಧರ್ಮಕ್ಕೆ ಕರೆತರಬೇಕು. ಮುಸ್ಲಿಮರು, ಕ್ರೈಸ್ತರನ್ನು ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ ಅಂತ ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು. ಈ ವಿವಾದಾತ್ಮಕ ಹೇಳಿಕೆ ನೀಡಿ, ನಂತರ ಕ್ಷಮೆಯಾಚಿಸಿದ್ದನ್ನು ಸ್ಮರಿಸಬಹುದು.
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
- ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
- ನಾಳೆ ರಾಜ್’ಘಾಟ್ನಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಸಂಸ್ಕಾರ
- ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
More Stories
ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ