ಮದುವೆ ಮನೆಯಲ್ಲಿ ಡಿಜೆ ಹಾಕಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪೊಲೀಸರು ಮದುವೆ ಮನೆಗೆ ನುಗ್ಗಿ ಮನಬಂದಂತೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿಯ ಕೋಟ ಪಿಎಸ್ಐ ಸಂತೋಷ್ ಅವರನ್ನು ಅಮಾನತ್ತು ಮಾಡಲಾಗಿದೆ.
ಪಶ್ಚಿಮ ವಲಯ ಐಜಿಪಿ ಈ ಆದೇಶ ನೀಡಿ ಐವರು ಪೋಲಿಸರನ್ನು ಎತ್ತಂಗಡಿ ಮಾಡಲಾಗಿದೆ.
ಮದುವೆ ಮನೆಗೆ ನುಗ್ಗಿ ಮದುಮಗ ಸೇರಿದಂತೆ ಹಲವರಿಗೆ ಥಳಿಸಿದ ಆರೋಪ ಕೇಳಿ ಬಂದ ಬೆನ್ನಲ್ಲೇ ಪಶ್ಚಿಮ ವಲಯ ಐಜಿಪಿ ಈ ಕ್ರಮ ಕೈಗೊಂಡಿದ್ದಾರೆ.
ಘಟನೆಯ ವಿಡಿಯೊ ವೈರಲ್ ಆಗುತ್ತಿದ್ದಂತೆ ಪೊಲೀಸ್ ದೌರ್ಜನ್ಯದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
ಇದನ್ನರಿತ ಐಜಿಪಿ ಪಿಎಸ್ಐರನ್ನು ಅಮಾನತುಗೊಳಿಸಿ ಉಳಿದ ಐವರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶಿಸಿದ್ದಾರೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ