ಜಾರ್ಖಂಡ್ ರಾಜ್ಯದ ಬಡ ಜನರಿಗೆ ಅಲ್ಲಿನ ಸರ್ಕಾರ ಖುಷಿ ಸುದ್ದಿಯನ್ನು ಕೊಟ್ಟಿದೆ.
ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 25 ರೂಪಾಯಿ ಇಳಿಕೆ ಮಾಡಲಾಗುವುದು ಎಂದು ಸಿಎಂ ಹೇಮಂತ್ ಸೊರೇನ್ ಘೋಷಣೆ ಮಾಡಿದ್ದಾರೆ.
ಈ ಸೌಲಭ್ಯ ಎಲ್ಲರಿಗೂ ಸಿಗುವುದಿಲ್ಲ, ಬಡ ದ್ವಿಚಕ್ರ ವಾಹನ ಸವಾರರಿಗೆ ಮಾತ್ರ ನೀಡಲಾಗುತ್ತದೆ. ಈ ಬಗ್ಗೆ ಟ್ವೀಟ್ ಮಾಡಿ ಸಿಎಂ ಹೇಮಂತ್ ಮಾಹಿತಿ ನೀಡಿದ್ದಾರೆ.
ಬಡವರು ಮತ್ತು ಮಧ್ಯಮ ವರ್ಗದವರು ತೊಂದರೆಗೆ ಒಳಗಾಗಿದ್ದಾರೆ. ಹೀಗಾಗಿ ದ್ವಿಚಕ್ರ ವಾಹನಗಳಿಗೆ ಪ್ರತಿ ಲೀಟರ್ ಪೆಟ್ರೋಲ್ಗೆ 25 ರೂಪಾಯಿ ಇಳಿಕೆ ಮಾಡಲಾಗುತ್ತದೆ. ಜನವರಿ 26, 2022 ರಿಂದ ಇದರ ಲಾಭ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ