ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹಾಗೂ ಕೋವಿಡ್ ರೂಪಾಂತರಿ ತಳಿ ಒಮಿಕ್ರಾನ್ ಭೀತಿಯೂ ಹೆಚ್ಚಾಗುತ್ತಿದರ , ಶುಕ್ರವಾರ ಕೊಡಗಿನ ಇನ್ನೊಂದು ಶಾಲೆಯಲ್ಲಿ ಕೊರೊನಾಸ್ಫೋಟಗೊಂಡಿದೆ.
ಮಡಿಕೇರಿಯ ಸಂತ ಜೋಸೆಫ್ ಶಾಲೆಯ 10 ವಿದ್ಯಾರ್ಥಿಗಳಿಗೆ ಕೊರೊನಾ ಸೋಕು ತಗುಲಿದೆ
9ನೇ ತರಗತಿಯ 58 ವಿದ್ಯಾರ್ಥಿಗಳಲ್ಲಿ 10 ಮಕ್ಕಳಿಗೆ ಪಾಸಿಟಿವ್ ಬಂದಿದಿಉವುದು ಪೋಷಕರಲ್ಲಿ ಆತಂಕ ಸೃಷ್ಟಿಸಿದೆ.
ಇನ್ನು ಶಾಲೆಯ ಉಳಿದ ವಿದ್ಯಾರ್ಥಿಗಳಿಗೆ ಇಂದು ಕೋವಿಡ್ ಟೆಸ್ಟ್ ನಡೆಸಲಾಗುತ್ತಿದೆ.
ಈಗಾಗಲೇ ಶಾಲೆಯ 20 ಸಿಬ್ಬಂದಿಗೆ ಕೋವಿಡ್ ಟೆಸ್ಟ್ ಮಾಡಲಾಗಿದರ ವರದಿ ಬರಬೇಕಿದೆ. ಮುಂದೆ ಮತ್ತಷ್ಟು ಪಾಸಿಟಿವ್ ಬಂದರೆ ಶಾಲೆ ಬಂದ್ ಮಾಡುವ ಬಗ್ಗೆ ಚಿಂತನೆ ನಡೆಸಲಾಗುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು