ಹಿಂದೂ ದೇವಾಲಯಗಳನ್ನು ಸರ್ಕಾರದ ಹಿಡಿತದಿಂದ ತಪ್ಪಿಸಿ ಭಕ್ತರ ಕೈಗೆ ನೀಡಬೇಕು ಎಂಬ ಚಿಂತನೆ ಇದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಸರ್ಕಾರದ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳ ಹಸ್ತಾಂತರ ವಿಚಾರ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿದರು.
ಬಿಜೆಪಿ, ಆರ್ ಎಸ್.ಎಸ್ ಕಾರ್ಯಕರ್ತರಿಗೆ ನೂರಾರು ಕೋಟಿ ಬೆಲೆ ಬಾಳುವ ದೇವಸ್ಥಾನಗಳನ್ನು ಹಸ್ತಾಂತರಿಸುವ ಅಜೆಂಡಾ ಎಂಬ ಡಿಕೆಶಿ ಆರೋಪಕ್ಕೆ ತಿರುಗೇಟು ನೀಡಿದರು.
ಹಿಂದೂ ದೇವಾಲಯಗಳನ್ನು ಸರ್ಕಾರದ ಹಿಡಿತದಿಂದ ತಪ್ಪಿಸಿ ಭಕ್ತರ ಕೈಗೆ ನೀಡಬೇಕು ಎಂಬ ಚಿಂತನೆ ಇದೆ. ಭಕ್ತರು ಅಂದ್ರೆ ಬಿಜೆಪಿ, ಆರ್.ಎಸ್.ಎಸ್ ಕಾರ್ಯಕರ್ತರು ಆಗಿರಬಹುದು. ಡಿಕೆಶಿ ಶಿವಕುಮಾರ್ ಕೂಡ ಆಗಿರಬಹುದು. ಭಕ್ತರು ಅಂದ್ರೆ ಎಲ್ಲರು ಬರುತ್ತಾರೆ. ನಾವು ಭಕ್ತರಿಗೆ ಕೊಡಬೇಕು ಅಂತ ಆಲೋಚಿಸಿದ್ದೇವೆ. ಇನ್ನೂ ಮಾರ್ಗಸೂಚಿ ಸಿದ್ಧಪಡಿಸಿಲ್ಲ ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು