ಶಿವಮೊಗ್ಗದ ಹೊರವಲಯದ ಗೋಂದಿ ಚಟ್ನಹಳ್ಳಿಯ ಬಳಿ ಆಟೋಕ್ಕೆ ಡಿಕ್ಕಿಹೋಡೆಯುವುದನ್ನು ತಪ್ಪಿಸಲು ಹೋಗಿ ಕ್ರೂಸರ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ.
ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಕ್ರೂಸರ್ ವಾಹನ ಆಟೋಗೆ ಡಿಕ್ಕಿ ಹೊಡೆಯೋದನ್ನು ತಪ್ಪಿಸಲು ಹೋದ ಕಾರಣ ಕ್ರೂಸರ್ ವಾಹನ ಪಲ್ಟಿಯಾಗಿದೆ.
ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಾಹನದಲ್ಲಿದ್ದ ಇನ್ನಿಬ್ಬರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ