ಖಾಕಿಯೇ ಖಾಕಿಗೆ ಖೆಡ್ಡಾ ತೋಡಿದ್ದಾರೆ ಬೆಂಗಳೂರು ಗ್ರಾಮಂತರ ಪೊಲೀಸರೇ ಇಲ್ಲಿ ಹೀರೋಗಳು. ವಿಲನ್ ಸ್ಥಾನದಲ್ಲಿ ನಿಂತವರೂ ಪೊಲೀಸರೇ. ವಿಚಿತ್ರ ಪ್ರಕರಣವೊಂದು ಬೆಂಗಳೂರಿನಲ್ಲಿ ಬಯಲಿಗೆ ಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ನಡೆದಿರುವ ಅಕ್ರಮದಲ್ಲಿ ಬೆಂಗಳೂರು ನಗರದ ಮೂವರು ಪೊಲೀಸ್ ಪೇದೆಗಳು
ಭಾಗಿಯಾಗಿರುವ ಆರೋಪ ಕೇಳಿ ಬಂದಿದೆ.
ಬೆಂಗಳೂರು ಗ್ರಾಮಾಂತರ ಪೊಲೀಸರು ರಕ್ತ ಚಂದನ ಸ್ಮಗ್ಲರ್ ಒಬ್ಬನನ್ನು ಬಂಧಿಸಿ ವಿಚಾರಣೆ ನಡೆಸುವ ವೇಳೆಯಲ್ಲಿ
ರೋಚಕ ಸತ್ಯವೊಂದು ಬೆಳಕಿಗೆ ಬಂದಿದೆ, ಈ ರಕ್ತ ಚಂದನ ಸ್ಮಗ್ಲಿಂಗ್ನಲ್ಲಿ ಮೂವರು ಪೊಲೀಸರೇ ಪ್ರಮುಖ ಆರೋಪಿಗಳಾಗಿದ್ದಾರೆ.
ಈಗ ಒಬ್ಬ ಡಿವೈಎಸ್ಪಿ ಮಟ್ಟದ ಅಧಿಕಾರಿ ನೇತೃತ್ವದ ತಂಡದಿಂದ ಆರೋಪಿ ಪೊಲೀಸ್ ಕಾನ್ಸ್ಟೇಬಲ್ಗಳಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ.
ಇವರ ಹಿಂದೆ ಯಾರಾದರೂ ಹಿರಿಯ ಅಧಿಕಾರಿಗಳು ಇದ್ದಾರಾ? ಅನ್ನೋ ನಿಟ್ಟಿನಲ್ಲೂ ತನಿಖೆ ನಡೆಯುತ್ತಿದೆ ಎನ್ನಲಾಗಿದೆ. ಇನ್ನು ಸರ್ಕಾರ ಹಾಗೂ ಹಿರಿಯ ಅಧಿಕಾರಿಗಳಿಗೆ ತಪ್ಪು ಮಾಹಿತಿ ನೀಡಿ ರಕ್ತಚಂದನ ಅಕ್ರಮ ಮಾರಾಟ ಮಾಡಿರುವ ಶಂಕೆಯೂ ಇದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ