ಈ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಗುರುವಾರ ಪ್ರಕಟಿಸಿದೆ.
ಮಾರ್ಚ್ 28 ರಿಂದ ಏಪ್ರಿಲ್ 11 ರ ವರೆಗೆ ಪರೀಕ್ಷೆ ನಡೆಸಲು ನಿರ್ಧಾರಿಸಲಾಗಿದೆ.
ಆಕ್ಷೇಪಣೆ ಸಲ್ಲಿಸಲು ಜನವರಿ 14 ರ ವರೆಗೂ ಅವಕಾಶ ನೀಡಲಾಗಿದೆ. ಈ ದಿನಾಂಕದೊಳಗೆ ಯಾವುದೇ ಆಕ್ಷೇಪಣೆ ಸಲ್ಲಿಕೆಯಾಗದಿದ್ದಲ್ಲಿ ವೇಳಾಪಟ್ಟಿಯೇ ಅಂತಿಮ ಎಂದು ತೀರ್ಮಾನಿಸಲಾಗುವುದು ಎಂದು ಮಂಡಳಿ ತಿಳಿಸಿದೆ.
ವೇಳಾಪಟ್ಟಿ
ಮಾರ್ಚ್ 28- ಪ್ರಥಮ ಭಾಷೆ
ಮಾರ್ಚ್ 30- ದ್ವಿತೀಯ ಭಾಷೆ
ಏಪ್ರಿಲ್ 4- ಗಣಿತ
ಏಪ್ರಿಲ್ 6- ಸಮಾಜ ವಿಜ್ಞಾನ
ಏಪ್ರಿಲ್ 8- ತೃತೀಯ ಭಾಷೆ
ಏಪ್ರಿಲ್ 11- ವಿಜ್ಞಾನ
- ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
- ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಏಕಾದಶಿ ಉಪವಾಸದ ಬಗ್ಗೆ ವೈಜ್ಞಾನಿಕ ಚಿಂತನೆ ಏನು ಹೇಳುತ್ತದೆ?
- ಮೋಕ್ಷವನ್ನು ನೀಡುವ “ಮೋಕ್ಷದಾ ಏಕಾದಶಿ (ವೈಕುಂಠ ಏಕಾದಶಿ )”
- ತಿರುಪತಿ ಕಾಲ್ತುಳಿತದಲ್ಲಿ ಗಾಯಗೊಂಡವರಿಗೆ ಟಿಟಿಡಿಯಿಂದ ತಿಮ್ಮಪ್ಪನ ವಿಶೇಷ ದರ್ಶನ ಭಾಗ್ಯ
More Stories
ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್
ಕೊಡಗಿನಲ್ಲಿ ನಿರ್ಮಾಣಗೊಳ್ಳಲಿದೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ