January 29, 2026

Newsnap Kannada

The World at your finger tips!

ashok hospital

ಸಚಿವ ಆರ್​.ಅಶೋಕ್​​ಗೆ ಕೊರೊನಾ ಪಾಸಿಟಿವ್ – ಖಾಸಗಿ ಆಸ್ಪತ್ರೆಗೆ ದಾಖಲು

Spread the love

ರಾಜ್ಯದ ಕಂದಾಯ ಸಚಿವ ಆರ್​.ಅಶೋಕ್​ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರ್​.ಅಶೋಕ್ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲೂ ಭಾಗಿ ಆಗಿರಲಿಲ್ಲ. ಇದೀಗ ಕೊರೊನಾ ಸೋಂಕು ಇರೋದು ದೃಢಪಟ್ಟಿದೆ.

ಈ ಮೂಲಕ ರಾಜ್ಯದ ಇಬ್ಬರು ಸಚಿವರಿಗೆ ಕೊರೊನಾ ಸೋಂಕು ತಗುಲಿದೆ. ಇದಕ್ಕೂ ಮೊದಲು ಅಂದರೆ ಶಿಕ್ಷಣ ಸಚಿವ ಬಿ.ನಾಗೇಶ್ ಅವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.

error: Content is protected !!