ಶ್ರೀರಂಗಪಟ್ಟಣದಲ್ಲಿ ತೀವ್ರವಾಗಿ ಬಾಧಿಸಿರುವ ಕೊರೋನಾ ಸೋಂಕಿತ ರೋಗಿಗಳಿಗೆ ಸರಿಯಾದ ಚಿಕಿತ್ಸೆ , ಆರೈಕೆ ಮತ್ತು ಅಗತ್ಯ ಸೌಲಭ್ಯಗಳನ್ನು ನೀಡದ ಮಂಡ್ಯ ಜಿಲ್ಲಾಡಳಿತದ ನಿರ್ಲಕ್ಷ್ಯದ ಬಗ್ಗೆ ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
ಶುಕ್ರವಾರ ಶ್ರೀರಂಗಪಟ್ಟಣದ ಕೊವಿಡ್ ಕೇಂದ್ರಕ್ಕೆ ಭೇಟಿ ನೀಡಿದ ವೇಳೆ ಕಂಡು ಅವ್ಯವಸ್ಥೆ, ಜಿಲ್ಲಾ, ತಾಲೂಕು ಆಡಳಿತ ನಿರ್ಲಕ್ಷ್ಯದ ಬಗ್ಗೆ ಕಿಡಿಕಾರಿದ್ದಾರೆ.
ಶಾಸಕರ ಆಕ್ರೋಶದ ಮಾತುಗಳ ವಿಡಿಯೋ ತುಣುಕು ಇಲ್ಲಿದೆ:
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ