ಗಾಯಕಿ, ಭಾರತ ರತ್ನ ಪುರಸ್ಕೃತೆ ಲತಾ ಮಂಗೇಶ್ಕರ್ಗೆ ಕೊರೊನಾ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲತಾ ಮಂಗೇಶ್ಕರ್ (92) ಅವರಿಗೆ ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಸದ್ಯ ಅವರಿಗೆ ಕೊರೊನಾ ಇರೋದು ದೃಢವಾದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದ್ದು ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಯ ಐಸಿಯುನಲ್ಲಿ ಲತಾ ಮಂಗೇಶ್ಕರ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಕನ್ನಡದ ಬೆಳ್ಳನೇ ಬೆಳಕಾಯ್ತು ಹಾಡು ಸೇರಿದಂತೆ ಸಾವಿರಾರು ಅವಿಸ್ಮರಣೀಯರ ಹಾಡುಗಳನ್ನು ಹಾಡಿರುವ ಲತಾ ಮಂಗೇಶ್ಕರ್ ಅವರು ನೈಟಿಂಗೇಲ್ ಆಫ್ ಇಂಡಿಯಾ ಎಂದೇ ಖ್ಯಾತಿ ಪಡೆದಿದ್ದಾರೆ.
ಅಭಿಮಾನಿಗಳು ಬಳಗ ಲತಾ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದಾರೆ.
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ