ಐಪಿಎಲ್ಗೆ ಇಷ್ಟು ದಿನ ಚೀನಿ ಕಂಪನಿ ಟೈಟಲ್ ಸ್ಪಾನ್ಸರ್ ಆಗಿತ್ತು. ಈ ಬಗ್ಗೆ ಭಾರತೀಯ ಕ್ರಿಕೆಟ್ ಪ್ರೇಮಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು.
ಈಗ ಕಾಲ ಕೂಡಿ ಬಂದಿದೆ. ಚೀನಿ ಕಂಪನಿಗೆ ಗೇಟ್ಪಾಸ್ ನೀಡಿ, ಐಪಿಎಲ್ಗೆ ಟೈಟಲ್ ಸ್ಪಾನ್ಸರ್ ಆಗಿ ಭಾರತದ ಹೆಮ್ಮೆಯ ಟಾಟಾಗ್ರೂಪ್ ಆಯ್ಕೆಯಾಗಿದೆ.
ಐಪಿಎಲ್ ಚೇರ್ಮನ್ ಬ್ರಿಜೇಶ್ ಪಟೇಲ್ ಈ ಮಾಹಿತಿ ನೀಡಿ, ಇಷ್ಟು ದಿನ ಚೀನಿ ಕಂಪನಿ ವೀವೋ ಐಪಿಎಲ್ ಸ್ಪಾನ್ಸರ್ ಆಗಿತ್ತು. ಈಗ ಅದನ್ನು ಭಾರತದ್ದೇ ಟಾಟಾ ಗ್ರೂಪ್ ರಿಪ್ಲೇಸ್ ಮಾಡಿರೋದಾಗಿ ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ