ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ಪಾದಯಾತ್ರೆ ಯನ್ನು ರದ್ದು ಮಾಡಲಾಗಿದೆ
ರಾಜ್ಯ ಸಕಾ೯ರ ಹಾಗೂ ಕಾಂಗ್ರೆಸ್ ಹೈ ಕಮಾಂಡ್ ಸಲಹೆ ಮೇರೆಗೆ ಪಾದಯಾತ್ರೆ ಕೈ ಬಿಡುವ ನಿಧಾ೯ರ ಮಾಡಿದ್ದಾರೆ
ರಾಮನಗರದಲ್ಲಿ ಗುರುವಾರ ನಡೆದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಪಾದಯಾತ್ರೆ ಮೊಟಕುಗೊಳಿಸುವ ನಿಧಾ೯ರ ಕೈಗೊಳ್ಳಲಾಯಿತು
ಪಾದಯಾತ್ರೆ ಮೂಲಕವೇ ಬೆಂಗಳೂರಿಗೆ ಹೋದರೆ ಕೊರೊನಾ ಹಾವಳಿ ಹೆಚ್ಚಾಗುವ ಸಾಧ್ಯತೆ ಇರುವ ಕಾರಣಕ್ಕಾಗಿ ಈ ನಿಧಾ೯ರ ಮಾಡಲಾಗಿದೆ.
ತಾತ್ಕಾಲಿಕವಾಗಿ ಪಾದಯಾತ್ರೆ ಸ್ಥಗಿತಗೊಳಿಸಿದ್ದೇವೆ, ಮತ್ತೆ ರಾಮನಗರದಿಂದಲೇ ಪಾದಯಾತ್ರೆ ಆರಂಭ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಹೈಕೋರ್ಟ್ ಅಭಿಪ್ರಾಯಕ್ಕೆ ಬೆಲೆ ಕೊಟ್ಟಿದ್ದೇವೆ,ಜನಾಭಿಪ್ರಾಯಕ್ಕೆ ಮಣಿದು ಪಾದಯಾತ್ರೆ ವಾಪಸ್ಸ್ ತೆಗೆದುಕೊಂಡಿದ್ದೇವೆ,ಜನರೇ ನಮಗೆ ದೇವರು ಡಿ ಕೆ ಶಿವಕುಮಾರ್ ಹೇಳಿಕೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅರಣ್ಯ ಪ್ರದೇಶದಲ್ಲಿ ಪಾರ್ಟಿ – ಪ್ರಶ್ನಿಸಿದ ಪೊಲೀಸರ ಮೇಲೆಯೇ ರೌಡಿಶೀಟರ್ಗಳ ಹಲ್ಲೆ
ರಾಮನಗರ: ಹಾಸ್ಟೆಲ್ನಲ್ಲೇ ನರ್ಸಿಂಗ್ ವಿದ್ಯಾರ್ಥಿನಿಯ ಆತ್ಮಹತ್ಯೆ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು