ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೆ ಏರುತ್ತಿದೆ. ಗುರುವಾರ ಒಂದೇ ದಿನ ರಾಜ್ಯದಲ್ಲಿ 25 ಸಾವಿರ ಪ್ರಕರಣ ದೃಢಪಟ್ಟಿವೆ
ಬೆಂಗಳೂರಿನಲ್ಲೇ 18 ಸಾವಿರ ಮಂದಿಗೆ ಸೋಂಕು ತಗುಲಿದೆ.
ಕೋವಿಡ್ ಪ್ರಕರಣಗಳ ಕುರಿತು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ
ರಾಜ್ಯದಲ್ಲಿ ಇಂದು 25,005 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ 18,347 ಮಂದಿಗೆ ಸೋಂಕು ತಗುಲಿದೆ. ಪಾಸಿಟಿವಿಟಿ ದರ ಶೇ.12.39 ಆಗಿದೆ ಎಂದು ತಿಳಿಸಿದ್ದಾರೆ.
ರಾಜ್ಯಾದ್ಯಂತ ಈವರೆಗೂ 2,363 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 1,15,733 ಸಕ್ರಿಯ ಪ್ರಕರಣಗಳಿವೆ. ಸೋಂಕಿನಿಂದಾಗಿ ಗುರುವಾರ 8 ಮಂದಿ ಸಾವನ್ನಪ್ಪಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು