ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ 2 ಹಸುಗೂಸುಗಳು ನಿಗೂಢವಾಗಿ ಸಾವನ್ನಪ್ಪಿವೆ.
ರಾಮದುರ್ಗ ತಾಲೂಕಿನ ಬೋಚಬಾಳ ಗ್ರಾಮದ 2 ಹಸುಗೂಸುಗಳು ಸಾವನ್ನಪ್ಪಿವೆ.
ಈ ಪುಟ್ಟ ಮಕ್ಕಳ ನಿಗೂಢ ಸಾವಿಗೆ ಕಾರಣ ಪತ್ತೆ ಹಚ್ಚಲು ಜಿಲ್ಲಾ ಆರೋಗ್ಯಾಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ
ಈ ವೇಳೆ ಈ ಮಕ್ಕಳಿಗೆ ಚುಚ್ಚುಮದ್ದು ಕೊಡಿಸಿರೋದಾಗಿ ಪೋಷಕರು ತಿಳಿಸಿದ್ದಾರೆ.
ಚುಚ್ಚುಮದ್ದು ಪಡೆದಿದ್ದ 17 ಮಕ್ಕಳ ಪೈಕಿ 2 ಮಕ್ಕಳು ತೀವ್ರ ಅಸ್ವಸ್ಥಗೊಂಡಿದ್ವವು. ಇವುಗಳನ್ನು ಜಿಲ್ಲೆಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು