ರಾಜ್ಯದಲ್ಲಿ ಮಾರಕ ಕೊರೊನಾ ಆರ್ಭಟ ಜೋರಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಬರೋಬ್ಬರಿ 34,047 ಕೇಸ್ಗಳು ಪತ್ತೆಯಾಗಿವೆ. 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮಾತ್ರ 21,071 ಕೇಸ್ಗಳು ವರದಿಯಾಗಿವೆ. ಸದ್ಯ ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ. 19.29%ಆಗಿದೆ. ಇಂದು 5,902 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ 1,46,200 ಕೊರೊನಾ ಸಕ್ರಿಯ ಕೇಸ್ಗಳಿವೆ. ಅಲ್ಲದೇ 13 ಜನ ಕೋವಿಡ್ಗೆ ಬಲಿಯಾಗಿದ್ದಾರೆ.
ಜಿಲ್ಲಾವಾರು ವಿವರ :
ಬಾಗಲಕೋಟೆ 136
ಬಳ್ಳಾರಿ 566
ಬೆಳಗಾವಿ 468
ಬೆಂಗಳೂರು ಗ್ರಾಮಾಂತರ 722
ಬೆಂಗಳೂರು ನಗರ 21,071
ಬೀದರ್ 178
ಚಾಮರಾಜನಗರ 146
ಚಿಕ್ಕಬಳ್ಳಾಪುರ 287
ಚಿಕ್ಕಮಗಳೂರು 135
ಚಿತ್ರದುರ್ಗ 184
ದಕ್ಷಿಣಕನ್ನಡ 782
ದಾವಣಗೆರೆ 244
ಧಾರವಾಡ 634
ಗದಗ 117
ಹಾಸನ 1,171
ಹಾವೇರಿ 55
ಕಲಬುರಗಿ 562
ಕೊಡಗು 148
ಕೋಲಾರ 552
ಕೊಪ್ಪಳ 80
ಮಂಡ್ಯ 709
ಮೈಸೂರು 1,892
ರಾಯಚೂರು 143
ರಾಮನಗರ 231
ಶಿವಮೊಗ್ಗ 287
ತುಮಕೂರು 1,373
ಉಡುಪಿ 591
ಉತ್ತರಕನ್ನಡ 447
ವಿಜಯಪುರ 103
ಯಾದಗಿರಿ 33
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
More Stories
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು