ಬೆಂಗಳೂರಿನಲ್ಲಿ ಜನವರಿ 31ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಗರದಲ್ಲಿ ಸೆಕ್ಷನ್ 144 ಸೆಕ್ಷನ್ ವಿಸ್ತರಣೆ ಮಾಡಿ ಇಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಜನವರಿ 31 ರವರೆಗೆ 144 ಸೆಕ್ಷನ್ ವಿಸ್ತರಣೆ ಮಾಡಿದ್ದಾರೆ. ರಾತ್ರಿ ಅಷ್ಟೇ ಅಲ್ಲ ಡೇ ಟೈಂನಲ್ಲಿಯೂ ನಗರದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.
144 ಸೆಕ್ಷನ್ ವೇಳೆ ಯಾವುದೇ ರ್ಯಾಲಿ, ಪ್ರತಿಭಟನೆ, ಸಭೆ ಹಾಗೂ ಸಮಾರಂಭಗಳಿಗೆ ಅವಕಾಶ ಇಲ್ಲ ಎಂದು ತಿಳಿಸಿದ್ದಾರೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!