December 23, 2024

Newsnap Kannada

The World at your finger tips!

drone

ಅಬುದಾಬಿಯಲ್ಲಿ ಉಗ್ರರಿಂದ ಡ್ರೋನ್ ದಾಳಿ ಮೂವರ ಸಾವು

Spread the love

ಉಗ್ರರು ನಡೆಸಿದ ಡ್ರೋನ್ ದಾಳಿಯಲ್ಲಿ ಮೂವರು ಸಾವನ್ನಿಪ್ಪಿದ್ದು 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ದುಬೈನ ಅಬುದಾಬಿಯಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ತೈಲ ಟ್ಯಾಂಕರ್ ಮೇಲೆ ಉಗ್ರ ನಡೆಸಿದ ದಾಳಿಯಲ್ಲಿ ಇಬ್ಬರು ಭಾರತೀಯರು, ಓವ೯ ಪಾಕ್ ಪ್ರಜೆ ಸಾವನ್ನಪ್ಪಿದ್ದು. 6 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಜರುಗಿದೆ.

ಹೌತಿ ಉಗ್ರರು ಈ ದಾಳಿ ನಡೆಸಿರುವುದಾಗಿ ಹೇಳಿಕೊಂಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!