ಜನವರಿ 21ರ ಶುಕ್ರವಾರದ ಬಳಿಕ ವೀಕೆಂಡ್ ಲಾಕ್ಡೌನ್ ಸಡಿಲಗೊಳಿಸುವ ಬಗ್ಗೆ ತೀರ್ಮಾನ ಮಾಡುತ್ತೇವೆ. ಆದರೆ ಯಾವುದೇ ಕಾರಣಕ್ಕೂ ಲಾಕ್ಡೌನ್ ಇಲ್ಲ.
ಹೆಚ್ಚುತ್ತಿರುವ ಕೋವಿಡ್ ಸೋಂಕು ನಿಯಂತ್ರಕ್ಕಾಗಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ತಜ್ಞರ ಸಭೆಯ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಆರ್.ಅಶೋಕ್ ಅವರು, ಜನವರಿ 24 ಅಥವಾ 25ನೇ ತಾರೀಖಿನಿಂದ ಕೋವಿಡ್ ಕೇಸ್ಗಳು ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಹೀಗಾಗಿ ಶುಕ್ರವಾರದ ವರೆಗೂ ಕಾಯ್ದು ಆ ಬಳಿಕ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದರು.
ತಿಂಗಳ ಅಂತ್ಯದವರೆಗೆ ಈ ಮೊದಲಿನ ನಿಯಮಗಳೇ ಯಥಾವತ್ತಾಗಿ ಮುಂದುವರೆಸಲಾಗುವುದು. ಜೊತೆಗೆ ಸದ್ಯಕ್ಕೆ ಲಾಕ್ಡೌನ್ ಇಲ್ಲ. ಶುಕ್ರವಾರ ಮತ್ತೊಂದು ಸಭೆಯಿದ್ದು ಅಲ್ಲಿ ಇವರೆಗಿನ ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ