January 2, 2025

Newsnap Kannada

The World at your finger tips!

WhatsApp Image 2022 01 18 at 1.05.49 PM

ಪಂಜಾಬ್ ಸಿಎಂ ಚರಣ್​ಜಿತ್ ಸಿಂಗ್ ಚೆನ್ನಿ ಸಂಬಂಧಿ ಮನೆಯ ಮೇಲೆ ಇಡಿ ದಾಳಿ

Spread the love

ಚಂಡೀಗಢದಲ್ಲಿ ಅಕ್ರಮ ಮರಳು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಚೆನ್ನಿ ಸಂಬಂಧಿಕರ ನಿವಾಸದ ಮೇಲೆ ಜಾರಿ ನಿದೇ೯ಶನಾಲಯದ (ಇಡಿ )ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಅಕ್ರಮ ಮರಳು ದಂಧೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಭೂಪಿಂದರ್ ಸಿಂಗ್ ಹನಿ ಚರಣ್​ಜಿತ್ ಸಿಂಗ್ ಚೆನ್ನಿ ಸೋದರಳಿಯ ಆಗಿದ್ದಾರೆ.

ಮೊಹಾಲಿ ಸೇರಿದಂತೆ ಪಂಜಾಬ್‍ನಲ್ಲಿ 10 ರಿಂದ 12 ಕಡೆ ಜಾರಿ ನಿರ್ದೇಶನಾಲಯವು ದಾಳಿ ನಡೆಸಿದೆ.

ಚುನಾವಣೆ ಸಮೀಪವಿರುವ ಸಂದರ್ಭದಲ್ಲಿ ನಡೆಸಿರುವ ಈ ದಾಳಿ ಇದೀಗ ಎಲ್ಲರಿಗೂ ಅಚ್ಚರಿ ಮೂಡಿಸಿದೆ.

Copyright © All rights reserved Newsnap | Newsever by AF themes.
error: Content is protected !!