ಬೆಂಗಳೂರಿನಲ್ಲಿ ನೀರಿನ ಸಂಪ್ಗೆ ಬಿದ್ದು ತಂದೆ, ಮಗ ಸಾವನ್ನಪ್ಪಿರುವ ಘಟನೆ ನಡೆದಿದೆ.
ಆರ್.ಟಿ ನಗರದ ಸುಲ್ತಾನ್ ಪಾಳ್ಯ ಬಳಿ ಬುಧವಾರ ನಡೆದ ಈ ಘಟನೆಯಲ್ಲಿ ತಂದೆ ರಾಜು(36), ಪುತ್ರ ಸೈನತ್(10) ಸಾವೀಗೀಡಾಗಿದ್ದಾರೆ.
ರಾಮಕೃಷ್ಣ ಅಪಾರ್ಟ್ಮೆಂಟ್ನಲ್ಲಿ ಬೆಳಗ್ಗೆ ನಡೆದ ಘಟನೆಯಲ್ಲಿ ಸಂಪ್ ಕ್ಲೀನ್ ಮಾಡುವಾಗ ತಂದೆ ರಾಜುಗೆ ಕರೆಂಟ್ ಶಾಕ್ ಹೊಡೆದಿದೆ.
ಈ ಕೂಡಲೇ ನೋಡಿ ಭಯಗೊಂಡು ತಂದೆಯನ್ನು ಬಾಲಕ ಮುಟ್ಟಿದ್ದಾನೆ. ಈ ವೇಳೆ ಇಬ್ಬರಿಗೂ ಕರೆಂಟ್ ಶಾಕ್ ತಗುಲಿ ದುರ್ಮರಣ ಹೊಂದಿದ್ದಾರೆ.
ಶಾಕ್ ಹೊಡೆದ ರಭಸಕ್ಕೆ ಇಬ್ಬರೂ ಸಂಪ್ಗೆ ಬಿದ್ದು ಸಾವನ್ನಪ್ಪಿದ್ದಾರೆ. ಕರೆಂಟ್ ಶಾಕ್ ಹೊಡೆಯುತ್ತೇ ಅಂತಾ ಗೊತ್ತಿದ್ದರೂ ಬಲವಂತವಾಗಿ ನೀರಿನ ಸಂಪ್ಗೆ ಇಳಿಸಿರುವ ಆರೋಪ ಕೇಳಿ ಬಂದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ