ಉತ್ತರ ಪ್ರದೇಶಕ್ಕೆ ‘ನಾನೇ ಸಿಎಂ ಮುಖ’ ಎಂದು ಎಐಸಿಸಿ ನಾಯಕಿ ಪ್ರಿಯಾಂಕಾ ಗಾಂಧಿ ಇಂದು ಘೋಷಣೆ ಮಾಡಿದರು.
ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಕಾಂಗ್ರೆಸ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತು.
ಈ ವೇಳೆ ಮಾಧ್ಯಮಗಳು ನಿಮ್ಮ ಪಕ್ಷದಿಂದ ಸಿಎಂ ಅಭ್ಯರ್ಥಿ ಯಾರು ಎಂದು ಕೇಳಿದ್ದಕ್ಕೆ ಉತ್ತರಿಸಿದ ಪ್ರಿಯಾಂಕಾ ಗಾಂಧಿ, ನಿಮಗೆ ಬೇರೆ ಮುಖ (ಸಿಎಂ ಅಭ್ಯರ್ಥಿ ಸ್ಥಾನಕ್ಕೆ ) ಕಾಣುತ್ತಿದೆಯೇ? ನಂತರ..? ಸಿಎಂ ಅಭ್ಯರ್ಥಿಯಾಗಿ ನನ್ನ ಮುಖವನ್ನು ನೋಡಬಹುದಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.
ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ನಿಂದ ಉತ್ತರ ಪ್ರದೇಶದ ಸಿಎಂ ಅಭ್ಯರ್ಥಿ
ನಾನೇ ಅನ್ನೋ ಸುಳಿವು ನೀಡಿದ್ದಾರೆ ಅನ್ನೋ ಚರ್ಚೆ ಶುರುವಾಗಿದೆ.
ಅಂದ್ಹಾಗೆ ಕಾಂಗ್ರೆಸ್ ಇನ್ನೂ ಉತ್ತರ ಪ್ರದೇಶಕ್ಕೆ ಸಿಎಂ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ