March 13, 2026

Newsnap Kannada

The World at your finger tips!

devegowda 1

ಮಾಜಿ ಪ್ರಧಾನಿ ದೇವೇಗೌಡರಿಗೆ ಕೊರೊನಾ ಪಾಸಿಟಿವ್ : ಆಸ್ಪತ್ರೆಗೆ ದಾಖಲು

Spread the love

ಮಾಜಿ ಪ್ರಧಾನಿ ದೇವೇಗೌಡರಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಕಳೆದ ರಾತ್ರಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಎರಡನೇ ಅಲೆಯಲ್ಲೂ ಕೂಡ ದೇವೇಗೌಡರಿಗೆ ಕೊರೊನಾ ಬಾಧಿಸಿತ್ತು. ನಿನ್ನೆ ದಿನ ಗೌಡರಿಗೆ ವಿಪರೀತ ಕೆಮ್ಮು ಇತ್ತು. ಕೊರೊನಾ ಪರೀಕ್ಷೆಗೆ ಒಳಪಡಿಸಲಾಯಿತು. ಆಗ ಪಾಸಿಟಿವ್ ಬಂದಿದೆ.

ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

error: Content is protected !!